Friday 26 October 2012

S.M.KRISHNA NATIONAL NEWS


ನವದೆಹಲಿ: ಕೇಂದ್ರ ವಿದೇಶಾಂಗ ಸಚಿವ ಸ್ಥಾನಕ್ಕೆ ಎಸ್. ಎಂ .ಕೃಷ್ಣ ರಾಜೀನಾಮೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭಾನುವಾರ ಸಚಿವ ಸಂಪುಟ ಪುನಾರಚನೆ ಹಿನ್ನಲೆಯಲ್ಲಿ ರಾಜಿನಾಮೆ ನೀಡಿದ್ದಾರೆ .ರಾಜೀನಾಮೆಯಿಂದಾಗಿ ರಾಜ್ಯ ರಾಜಕಾರಣಕ್ಕೆ ಮರಳುವ ಸಾಧ್ಯತೆ...

No comments:

Post a Comment