ಬೀದರ್, ಅ.4: ಬಿಜೆಪಿಯ ಜಿಲ್ಲಾ
ನಾಯಕರುಗಳು ನಂಗಾನಾಚ್ ಸಂಸ್ಕೃತಿಯನ್ನು ಮತ್ತೊಮ್ಮೆ ತಂದಿದ್ದಾರೆ ರಾಜ್ಯಾದ್ಯಂತ ತೀವ್ರ ಆಕ್ರೋಶಗಳು
ವ್ಯಕ್ತವಾಗುತ್ತಿವೆ. ಈ ವಷಯವನ್ನ ಟಿವಿ ಮಾದ್ಯಮಗಳಲ್ಲಿ ಬೆಳಗ್ಗೆಯಿಂದ ವಿಡಿಯೋ ದೃಶ್ಯಗಳು ಒಂದೇ ಸಮನೆ
ಪ್ರಸಾರವಾಗುತ್ತಿದ್ದು ಬಿಜೆಪಿಯ ಬೀದರ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಾಬು ವಾಲಿ ಅವರೇ ಸ್ವತಃ
ಈ ನಂಗಾನಾಚ್ ಕಾರ್ಯಕ್ರಮವನ್ನು ಗೆಸ್ಟ್ ಹೌಸ್ ನಲ್ಲಿ ಏರ್ಪಡಿಸಿದ್ದರು ಎಂದು ದೂರಲಾಗುತ್ತಿ. ಇವರ
ಜತೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿಎಸ್ ಕುದುರೆ, ಡಿಸಿಸಿ ಬ್ಯಾಂಕ್ ನ ಮಾಜಿ ಎಂಡಿ ಪತ್ರಿ ಅವರುಗಳೂ
ಸಹ ಕೈಜೋಡಿಸಿದ್ದಾರೆ ಎನ್ನಲಾಗಿದೆ. ಈ ಮೂವರು ದೃಶ್ಯಗಳಲ್ಲಿರುವುದು
ತಾವು ಅಲ್ಲವೇ ಅಲ್ಲ. ಒಂದು ವೇಳೆ ತಮ್ಮ ತಪ್ಪು ಸಾಬೀತಾದರೆವಿಧಾನ ಸೌಧದ ಎದುರು ನೇಣುಹಾಕಿಕೊಳ್ಳುತ್ತೇವೆ ಎಂದು
ತಪ್ಪಿಸಿಕೊಳ್ಳುವ ದಾರಿ ಹುಡುಕುತ್ತಿದ್ದಾರೆ .
No comments:
Post a Comment