ಹೊಳಲು ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಜಿಲ್ಲಾ ಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನ ಆರೋಗ್ಯ ಸಚಿವ ಯುಟಿ ಖಾದರ್ ಬೇಟಿನೀಡಿ ಯೋಗಕ್ಷೇಮ ವಿಚಾರಿಸಿ ಸಾಂತ್ವಾನ ಹೇಳಿದರು.ಜೊತೆಯಲ್ಲಿ ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ,ಜಿ.ಪಂ.ಸಿಇಒ.ಜಯಣ್ಣ,ಉಪವಿಭಾಧಿಕಾರಿ ಶಾಂತ ಹುಲ್ಮನಿ,ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಬೋರಸೆ,ಮಿಮ್ಸಿ ನಿರ್ದೇಶಕಿ ಪುಷ್ಪಾ,ಡಾ.ಶಿವಕುಮಾರ್ ಇದ್ದಾರೆ.
No comments:
Post a Comment