ಕೃಷ್ಣರಾಜ ಸಾಗರದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ಮಾತೆಗೆ ಬಾಗಿನ ಸಮರ್ಪಣೆ ಮಾಡಿದ ಸಮಯದಲ್ಲಿನ ದೃಶ್ಯಾವಳಿಗಳು
ಕಾರ್ಯಕ್ರಮದಲ್ಲಿ ಜಲ ಸಂಪನ್ಮೂಲ ಸಚಿವರಾದ ಎಂ.ಬಿ.ಪಾಟೀಲ್, ಲೋಕೋಪಯೋಗಿ ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ, ಶಾಸಕರಾದ ಕೆ.ಎಸ್.ಪುಟ್ಟಣ್ಣಯ್ಯ, ಪಿ.ಎಂ.ನರೇಂದ್ರಸ್ವಾಮಿ, ಡಿ.ಸಿ.ತಮ್ಮಣ್ಣ, ಎಂ.ಕೆ.ಸೋಮಶೇಖರ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಆರ್.ಧರ್ಮಸೇನ, ಮಂಡ್ಯ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಟಿ.ಮಂಜುಳಾ ಪರಮೇಶ್, ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಡಾ. ಪುಷ್ಪಾವತಿ ಅಮರ್‍ನಾಥ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಜೈಪ್ರಕಾಶ್, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಂಜೀವ್‍ಕುಮಾರ್, ಮಂಡ್ಯ ಜಿಲ್ಲಾಧಿಕಾರಿ ಡಾ. ಅಜಯ್ ನಾಗಭೂಷಣ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೋಹಿಣಿ ಸಿಂಧೂರಿ,ಪಾಂಡವಪುರ ಉಪವಿಭಾಗಾಧಿಕಾರಿ ವಾಣಿ, ಮಂಡ್ಯ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಪುಟ್ಟಮಾದಯ್ಯ, ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಶಿವಶಂಕರ್, ಅಧೀಕ್ಷಕ ಇಂಜಿನಿಯರ್ ಶಂಕರೇಗೌಡ, ಕಾರ್ಯನಿರ್ವಾಹಕ ಇಂಜಿನಿಯರ್ ಶ್ರೀರಂಗರಾಜು, ಬಸವರಾಜೇಗೌಡ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
No comments:
Post a Comment