ಮೈಸೂರು ಮಹಾನಗರ ಪಾಲಿಕೆ, ಮೈಸೂರು
ಮೈಸೂರು ನಗರದ ಚಾಮುಂಡಿ ಬೆಟ್ಟದ ಸೌಂದರ್ಯ ಉಳಿಸಿಕೊಳ್ಳುವ ಮತ್ತು ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ ರಹಿತ ಸುಂದರ ನಗರವನ್ನಾಗಿಸುವ ದೃಷ್ಟಿಯಿಂದ ಈಗಾಗಲೇ ಜಿಲ್ಲಾಡಳಿತ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ 40 ಮೈಕ್ರಾನ್‍ಗಿಂತ ಕಡಿಮೆ ದಪ್ಪವಿರುವ ಪ್ಲಾಸ್ಟಿಕ್ ಉಪಯೋಗಿಸುವುದನ್ನು ನಿಷೇಧಿಸಿರುವುದು ಸಹ ಪ್ರಮುಖವಾಗಿರುತ್ತದೆ.
ಆದುದರಿಂದ ದಿನಾಂಕ 04/09/2014 ರಂದು ಚಾಮುಂಡಿ ಬೆಟ್ಟದಲ್ಲಿರುವ ಎಲ್ಲಾ ಉದ್ದಿವ್ಮೆದಾರರ ಸಭೆ ನೆಡೆಸಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಯಾವುದೇ ರೀತಿಯ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸತಕ್ಕದು. ಇದಕ್ಕೆ ಪರ್ಯಾಯವಾಗಿ ಪೇಪರ್ ಕವರ್‍ಗಳನ್ನು ಬಳಸತಕ್ಕದು. ಇನ್ನು ಮುಂದೆ ಯಾವುದೇ ಉದ್ದಿಮೆದಾರರು ಪ್ಲಾಸ್ಟಿಕ್ ಅನ್ನು ಮಾರಾಟ ಮಾಡುವುದಾಗಲೀ / ಉಪಯೋಗಿಸುವುದಾಗಲೀ / ದಾಸ್ತಾನು ಇಡುವುದಾಗಲಿ ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು, ಮತ್ತೆ ಪುನರಾವರ್ತನೆಯಾದಲ್ಲಿ ಅಂತಹ ಉದ್ದಿಮೆದಾರರ ದಾಸ್ತಾನನ್ನು ಮುಟ್ಟುಗೋಲು ಹಾಕಿ ಅವರ ರಹದಾರಿಯನ್ನು ರದ್ದುಗೊಳಿಸಲಾಗುವುದು ಎಂಬುದರ ಬಗ್ಗೆ ತಿಳುವಳಿಕೆ ನೀಡಲಾಯಿತು.

No comments:
Post a Comment