ಮೈಸೂರು- ಗಾಂಧಿ ಜಯಂತಿ ಅಂಗವಾಗಿ ಗಾಂಧಿ ವೃತ್ತದಲ್ಲಿರು ಮಹಾತ್ಮ ಗಾಂಧಿ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು .
ಮೈಸೂರು- ಗಾಂಧಿ ಜಯಂತಿ ಅಂಗವಾಗಿ ಗಾಂಧಿ ವೃತ್ತದಲ್ಲಿರು ಮಹಾತ್ಮ ಗಾಂಧಿ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು .ಸಂದರ್ಭದಲ್ಲಿ ಶಾಸಕ ಎಂ.ಕೆ.ಸೋಮಶೆಖರ್,ಮೇಯರ್ ರಾಜೇಶ್ವರಿ ಸೋಮು,ಜಿಲ್ಲಾಧಿಕಾರಿ ಸಿ.ಶಿಖಾ ಮತ್ತಿತರರು ಉಪಸ್ತಿತರಿದ್ದರು.
No comments:
Post a Comment