ಪಾಂಡವಪುರ-ಮೇಲುಕೋಟೆ ವಿಧಾನ ಸಭಾಕ್ಷೇತ್ರದ ಬನ್ನಂಗಾಡಿ ಗ್ರಾಮದ ಸುತ್ತಮುತ್ತ 60 ಗ್ರಾಮಗಳಿಗೆ ಶುದ್ದ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್,ಸಂಸದ ಸಿ.ಎಸ್.ಪುಟ್ಟರಾಜು.ಶಾಸಕ ಕೆ.ಎಸ್.ಪುಟ್ಟಣ್ಣಯ್ಯ,ಸಚಿವರಾದ ಹೆಚ್.ಕೆ.ಪಾಟೀಲ್,ಹೆಚ್.ಎಸ್.ಮಹದೇಪ್ರಸಾದ್ ಮತ್ತಿತರರು ಉಪಸ್ತಿತರಿದ್ದರು.
No comments:
Post a Comment