Monday, 20 October 2014

ಮಂಡ್ಯ-ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್ ರವರ ಅಧ್ಯಕ್ಷತೆಯಲ್ಲಿ ಮಂಡ್ಯ ವಜ್ರ ಮಹೋತ್ಸವ ಕುರಿತು ನಡೆದಸಭೆ.ಸಭೆಸಲ್ಲಿ ಸಂಸದ ಸಿ.ಎಸ್.ಪುಟ್ಟರಾಜು,ವಿಧಾನ ಪರಿಷತ್ ಸದಸ್ಯ ಬಿ.ರಾಮಕೃಷ್ಣ,ಜಿಲ್ಲಾಧಿಕಾರಿ ಅಜಯ್ ನಾಗಭೂಷಣ್,ಜಿ.ಪಂ.ಸಿಇಒ.ರೋಹಿಣಿ ಸಿಧೂರಿ,ಸಚಿವರ ಆಪ್ತ ಕಾರ್ಯದರ್ಶಿ ಕೆಂಪೆಗೌಡ.ಜಿ.ಪಂ.ಉಪಕಾರ್ಯದರ್ಶಿ ಎನ್.ಡಿ.ಪ್ರಕಾಶ್,ಲೊಕೋಪಯೋಗಿ ಕಾರ್ಯಪಾಲಕ ಅಭಿಯಮತರ ಶಂಕರ್ ಇದ್ದರು.

No comments:

Post a Comment