ಜಿ.ಪಂ.: ಮಾ. 24ರಂದು ಬಜೆಟ್ ಮಂಡನೆ
ಮಂಡ್ಯ, ಮಾ. ೧೮ ಮಂಡ್ಯ ಜಿಲ್ಲಾ ಪಂಚಾಯತ್‍ನ 2015-16ನೇ ಸಾಲಿನ ಬಜೆಟ್ ಮಂಡನಾ ವಿಶೇಷ ಸಭೆಯನ್ನು ಮಾ. 24ರಂದು ಬೆಳಿಗ್ಗೆ 11 ಗಂಟೆಗೆ ಜಿ.ಪಂ.ನಲ್ಲಿ ಕರೆಯಲಾಗಿದ್ದು, ಜಿ.ಪಂ. ಅಧ್ಯಕ್ಷೆ ಲಲಿತಾ ಪ್ರಕಾಶ್ ಆಯವ್ಯಯ ಮಂಡಿಸಲಿದ್ದಾರೆ. ಅದೇ ದಿನ ಮಧ್ಯಾಹ್ನ 2 ಗಂಟೆಗೆ ಸಾಮಾನ್ಯ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಪ್ರಕಟಣೆ ತಿಳಿಸಿದೆ.
ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
*****

No comments:
Post a Comment