Monday, 9 March 2015

ಡಾ.ವೀರಪ್ಪ ಮೊಯ್ಲಿ ಸರಸ್ವತಿ ಸಮ್ಮಾನ್ ಪುರಸ್ಕಾರ.




ಬೆಂಗಳೂರು:  ಕೇಂದ್ರದ ಮಾಜಿ ಸಚಿವ, ಕನ್ನಡಿಗ ಡಾ. ಎಂ. ವೀರಪ್ಪ ಮೊಯ್ಲಿ ಅವರಿಗೆ ಪ್ರತಿಷ್ಠಿತ ಸರಸ್ವತಿ ಸಮ್ಮಾನ್ ಪುರಸ್ಕಾರ  ಲಭಿಸಿದೆ. ಸರಸ್ವತಿ ಸಮ್ಮಾನ್ ಪಡೆದ ಎರಡನೇ ಕನ್ನಡಿಗ ಎಂಬ ಗೌರವಕ್ಕೆ ಅವರು ಪಾತ್ರರಾಗಿದ್ದಾರೆ. ಕೆ.ಕೆ ಬಿರ್ಲಾ ಫೌಂಡೇಶನ್ ವತಿಯಿಂದ ನೀಡಲಾಗುವ ಈ ಪ್ರಶಸ್ತಿ ಮೊಯ್ಲಿ ಯವರು ರಚಿಸಿದ ರಾಮಾಯಣ ಮಹಾನ್ವೇಷಣಂ ಕೃತಿಗೆ ಲಭ್ಯವಾಗಿದೆ.

No comments:

Post a Comment