ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಿಂದ ಏ.16 ರಂದು ಮಾಹಿತಿ ಸಂಗ್ರಹ
ಮಂಡ್ಯ ಏ.15. ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಕೆ.ಎಸ್.ಈಶ್ವರಪ್ಪ ಅವರು ದಿನಾಂಕ 16-4-2015 ರಂದು ಮಧ್ಯಾಹ್ನ 12.00 ಗಂಟೆಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವರು ಎಂದು ಅವರ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.
******

No comments:
Post a Comment