ಏ.೨೩. ಕೃಷಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಂ.ಕೆ. ಸೋಮಶೇಖರ್‍ರವರ ಅಧ್ಯಕ್ಷತೆಯಲ್ಲಿ ಏ 24ರಂದು ಬೆಳಿಗ್ಗೆ 11:30 ಗಂಟೆಗೆ ಮೈಸೂರು ಮಹಾನಗರ ಪಾಲಿಕೆಯ ಹಳೆ ಕೌನ್ಸಿಲ್ ಸಭಾಂಗಣದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೀರಿನ ಸಮಸ್ಯೆಯ ಬಗ್ಗೆ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಪೂಜ್ಯ ಮಹಾಪೌರರು, ಉಪಮೇಯರ್, ಆಯುಕ್ತರು, ಕೆ.ಆರ್. ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಎಲ್ಲಾ ನಗರ ಪಾಲಿಕೆ ಸದಸ್ಯರು, ಜೆಸ್ಕೋ ಅಧಿಕಾರಿಗಳು, ಚೆಸ್ಕಾಂ ಅಧಿಕಾರಿಗಳು ಹಾಗೂ ವಾಣಿವಿಲಾಸ ಅಧಿಕಾರಿಗಳು ಭಾಗವಹಿಸಲಿದ್ದಾರೆ.
No comments:
Post a Comment