ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಮಂಡ್ಯ, ಏ.4.
ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಎಂ.ಹೆಚ್. ಅಂಬರೀಷ್ ಅವರು ಏಪ್ರಿಲ್ 5 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅವರು ಏಪ್ರಿಲ್ 5 ರಂದು ಮಧ್ಯಾಹ್ನ 2.00 ಗಂಟೆಗೆ ಪಾಂಡವಪುರ ತಾಲ್ಲೂಕಿನ ಚಿನಕುರುಳಿಯಲ್ಲಿ ಸರ್ಕಾರದ ವತಿಯಿಂದ ಕೈಗೊಂಡ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಏಪ್ರಿಲ್ 6 ರಂದು ಮಧ್ಯಾಹ್ನ 12.30 ಗಂಟೆಗೆ ಕೆ.ಆರ್.ಸಾಗರದ ಕಾವೇರಿ ಸಭಾಂಗಣದಲ್ಲಿ ಕೃಷ್ಣರಾಜಸಾಗರ ಜಲಾಶಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 1.30ಕ್ಕೆ ಕೆ.ಆರ್.ಸಾಗರ ಕಾವೇರಿ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ಸಮಸ್ಯೆ ಬಗ್ಗೆ ಚರ್ಚಿಸಲು ಏರ್ಪಡಿಸಿರುವ ಜಿಲ್ಲಾ ಟಾಸ್ಕ್‍ಫೋರ್ಸ್ ಸಭೆಯಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರ

No comments:
Post a Comment