ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಬಿ. ರಮಾನಾಥ ರೈ ಅವರ ಪ್ರವಾಸ ಕಾರ್ಯಕ್ರಮ
ಮೈಸೂರು.ಸೆ.28.ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಬಿ. ರಮಾನಾಥ ರೈ ಅವರು ಸೆಪ್ಟೆಂಬರ್ 29 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಅವರು ಅಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸಿ ನಂತರ ಬೆಳಿಗ್ಗೆ 10-30 ಗಂಟೆಗೆ ಮೈಸೂರು ಅರಮನೆಯಲ್ಲಿ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಆನೆ ಮಾವುತ ಹಾಗೂ ಕಾವಾಡಿಗರಿಗೆ ಸಮವಸ್ತ್ರ ಮತ್ತು ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಬೆಳಿಗ್ಗೆ 11-30 ಗಂಟೆಗೆ ಮೈಸೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.
No comments:
Post a Comment